Connect with us
Ad Widget

ರಾಜ್ಯ

ಎಲ್ ಎಲ್ ಎಮ್ ಕೋರ್ಸ್ ಗೆ ಅರ್ಜಿ ಆಹ್ವಾನ

Published

on

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾನಿಲಯ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗ 2 ವರ್ಷದ ಎಲ್ ಎಲ್ ಎಂ ಕೋರ್ಸ್ ಗೆ ಅರ್ಜಿ ಆಹ್ವಾನಿಸಿದೆ.

https://Bangalore University.ac.in ವೆಬ್ಸೈಟ್ ನಲ್ಲಿ ಅರ್ಜಿ ಡೌನ್ಲೋಡ್ ಮಾಡಿಕೊಂಡು, ಇದೇ ತಿಂಗಳ 19ನೇ ತಾರೀಖಿನೊಳಗೆ ಕಳುಹಿಸಬೇಕು.

ವಿಳಾಸ : ಮುಖ್ಯಸ್ಥರು, ಬೆಂವಿವಿ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗ, ಜ್ಞಾನಭಾರತಿ ಆವರಣ, ಬೆಂಗಳೂರು – 560056

Continue Reading
Advertisement
Click to comment

Leave a Reply

Your email address will not be published. Required fields are marked *

ರಾಜ್ಯ

ಜನವರಿ ಒಂದರಿಂದ ಶಾಲೆ ಆರಂಭ : ವೇಳಾಪಟ್ಟಿ ಪ್ರಕಟ

Published

on

ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಶಾಲೆ ಆರಂಭಕ್ಕೆ ಮೂರು ದಿನ ಮೊದಲು ಸಿಬ್ಬಂದಿ, ಶಿಕ್ಷಕರಿಗೆ ಕೋವಿಡ್ ಪರೀಕ್ಷೆ ನೆಗೆಟಿವ್ ಕಡ್ಡಾಯವಾಗಿರುತ್ತದೆ. 10 ನೇ ತರಗತಿಗೆ ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ವಾರದಲ್ಲಿ 6 ದಿನ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 30 ರವರೆಗೆ ತಲಾ 45 ನಿಮಿಷಗಳ ಮೂರು ಪಿರಿಯಡ್ ಗಳಲ್ಲಿ ಬೋಧನೆ ಮಾಡಲಾಗುತ್ತದೆ. ವಿದ್ಯಾರ್ಥಿ ಸಂಖ್ಯೆಗೆ ಅನುಗುಣವಾಗಿ ತಂಡಗಳನ್ನು ರಚಿಸಿ ಪಾಠ ಮಾಡಲಾಗುವುದು.

Continue Reading

ರಾಜ್ಯ

“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರ”

Published

on

ಬೆಂಗಳೂರು : ಕರ್ನಾಟಕ ಖಾಸಗಿ ಶಾಲಾ ಆಡಳಿತ ಮಂಡಳಿ ಸಂಘಟನೆ ಹಮ್ಮಿಕೊಂಡಿರುವ “ನಮ್ಮ ನಡೆ ಶಿಕ್ಷಕರ ಕಡೆ. ಶಿಕ್ಷಣ ಸಂಸ್ಥೆಗಳು-ಶಿಕ್ಷಕರು ಉಳಿದರೆ, ಶಿಕ್ಷಣ” ಎಂಬ ಸಾಂಕೇತಿಕ ಪ್ರತಿಭಟನೆ ನಡೆಯುವ ಸ್ಥಳಕ್ಕೆ ಭೇಟಿ ನೀಡಿದ ಆರ್. ಅಶೋಕ್ ರವರು, ಅನುದಾನರಹಿತ ಶಿಕ್ಷಣ ಸಂಸ್ಥೆಗಳ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತ್ತೇವೆ ಎಂದು ಭರವಸೆ ನೀಡಿದರು.

Continue Reading

ರಾಜ್ಯ

ಶಾಲೆಯ ಸಭಾಂಗಣ ಮತ್ತು ಕೊಠಡಿಯ ಉದ್ಘಾಟನೆ : ಅರವಿಂದ ಲಿಂಬಾವಳಿ

Published

on

ಬೆಂಗಳೂರು : ಇಂದು ಹಾಲನಾಯಕನಹಳ್ಳಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಿಸಲಾದ ಸರ್ಕಾರಿ ಶಾಲೆಯ ಒಂದು ಸಭಾಂಗಣ ಹಾಗೂ ಎರಡು ಕೊಠಡಿಗಳನ್ನು ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಅರವಿಂದ ಲಿಂಬಾವಳಿ, ಗ್ರಾಮದ ಮುಖಂಡರು, ಇಲಾಖೆಯ ಅಧಿಕಾರಿಗಳು ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್

satta king gali 91 club Hdhub4u Hdhub4u