Connect with us
Ad Widget

ಮನರಂಜನೆ

ಬೆಂಗಳೂರಿಗೆ ಆಗಮಿಸಿ ಸೋದರನನ್ನು ಭೇಟಿ ಮಾಡಿದ ಸೂಪರ್ ಸ್ಟಾರ್

Published

on


ಬೆಂಗಳೂರು : ಸೂಪರ್ಸ್ಟಾರ್ ರಜನಿಕಾಂತ್ ದಿಢೀರನೆ ಬೆಂಗಳೂರಿಗೆ ಆಗಮಿಸಿದ್ದು, ಸಹೋದರನನ್ನು ಭೇಟಿಯಾಗಿದ್ದಾರೆ. ರಾಜಕೀಯವನ್ನು ಪ್ರವೇಶಿಸಲು ಸಿದ್ಧರಾಗಿರುವ ರಜನೀಕಾಂತ್ ಏಕಾಏಕಿ ಬೆಂಗಳೂರಿಗೆ ಭೇಟಿ ನೀಡಿರುವುದು ಆಶ್ಚರ್ಯಕ್ಕೆ ಕಾರಣವಾಗಿದೆ.

ನಟ ರಜನಿಕಾಂತ್ ಡಿಸೆಂಬರ್ 06 ರಂದು ಬೆಂಗಳೂರಿನಲ್ಲಿರುವ ತಮ್ಮ ಹಿರಿಯ ಸಹೋದರ ಸತ್ಯನಾರಾಯಣ ಅವರ ಮನೆಗೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದರು. ಈ ವೇಳೆ ಸಾಕಷ್ಟು ಹೊತ್ತು ಕುಳಿತು ರಜನಿಕಾಂತ್ ಮತ್ತು ಸತ್ಯನಾರಾಯಣ ಅವರು ಉಭಯ ಕುಶಲೋಪರಿ ವಿಚಾರಿಸಿದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಮನರಂಜನೆ

‘ಪೊಗರು’ ಆಡಿಯೋ ಲಾಂಚ್ ಗೆ ಸಿದ್ದ ರಾಮಯ್ಯ

Published

on

ದಾವಣಗೆರೆಯಲ್ಲಿ ನಾಳೆ ಅದ್ಧೂರಿಯಾಗಿ ನಡೆಯಲಿರುವ ಪೊಗರು ಆಡಿಯೋ ಲಾಂಚ್ ಗೆ ಮಾಜಿ ಸಿದ್ದರಾಮಯ್ಯ ಅವರನ್ನು ಧ್ರುವಸರ್ಜಾ, ನಿರ್ದೇಶಕ ನಂದ ಕಿಶೋರ್ ಭೇಟಿಯಾಗಿ ಸಮಾರಂಭಕ್ಕೆ ಆಹ್ವಾನಿಸಿದರು. ಈ ವೇಳೆ ಶಾಸಕ ಬೈರತಿ ಸುರೇಶ್, ನಟ ಪ್ರಥಮ್ ಜೊತೆಗಿದ್ದರು.

Continue Reading

ಮನರಂಜನೆ

ಅಭಿಷೇಕ್ ಜೊತೆ ಡಿಂಪಲ್ ಕ್ವೀನ್ ರಚಿತಾ ರಾಮ್

Published

on

ಬೆಂಗಳೂರು : ಅಭಿಷೇಕ್ ಅಂಬರೀಶ್ ನಟನೆಯ ಮ್ಯಾಡ್ ಮ್ಯಾನರ್ಸ್ ಸಿನಿಮಾ ಸೆಟ್ಟೇರಿ ಅನೇಕ ಸಮಯವಾಗಿದೆ. ಆದರೆ ಅಭಿಷೇಕ್ ಜೊತೆ ನಾಯಕಿಯಾಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಇದೀಗ ಈ ಕುತೂಹಲಕ್ಕೆ ತೆರೆಬಿದ್ದಿದೆ.

ರೆಬಲ್ ಸ್ಟಾರ್ ಪುತ್ರನ ಎರಡನೇ ಸಿನಿಮಾಗೆ ಕನ್ನಡದ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಅಭಿಷೇಕ್ ಅಂಬರೀಶ್ ಜೊತೆ ಕನ್ನಡತಿ ರಚಿತಾ ರಾಮ್ ನಟಿಸುತ್ತಿದ್ದಾರೆ. ಈ ಮೊದಲು ರಚಿತಾ, ಅಭಿಷೇಕ್ ನಟನೆ ಚೊಚ್ಚಲ ಸಿನಿಮಾ ಅಮರ್ ನಲ್ಲಿ ಒಂದು ಹಾಡಿನಲ್ಲಿ ಹೆಜ್ಜೆ ಹಾಕಿದ್ದರು.

Continue Reading

Politics

ದರ್ಶನ್ ಅವರ ಅಭಿನಯದ “ರಾಬರ್ಟ್” : ಯಶಸ್ವಿ ಕಾಣಲಿ ಎಂದು ಶುಭಕೋರಿದ ಬಿ.ಸಿ ಪಾಟೀಲ್

Published

on

ಇದೇ ಮಾರ್ಚ್ 11ನೇ ತಾರೀಖಿನಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿನಯದ “ರಾಬರ್ಟ್” ಚಿತ್ರ ಬಿಡುಗಡೆಯಾಗುತ್ತಿದ್ದು, ಇಂದು ಹಿರೇಕೆರೂರಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳ ಸಂಘ(ರಿ) ದ ಸದಸ್ಯರ ವತಿಯಿಂದ ಪೋಸ್ಟರ್ ಗಳನ್ನು ಬಿಡುಗಡೆ ಮಾಡಿ, ಸಿನಿಮಾ ಯಶಸ್ವಿಯಾಗಿ ಪ್ರದರ್ಶನ ಕಾಣಲಿ ಹಾಗೂ 100 ದಿನ ಪೂರೈಸಲಿ ಎಂದು ಬಿ.ಸಿ ಪಾಟೀಲ್ ಶುಭಕೋರಿದರು.

ಈ ಸಂದರ್ಭದಲ್ಲಿ ಆತ್ಮೀಯರು ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾದ ಶ್ರೀ ಯು.ಬಿ. ಬಣಕಾರ್ ಅವರು ಹಾಜರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್