Connect with us
Ad Widget

Politics

ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿದ ಮಾಜಿ ಸಿಎಂ

Published

on

ಮೈಸೂರು : ಪತ್ರಕರ್ತರ ಭವನದಲ್ಲಿ ಇಂದು ಆಯೋಜಿಸಿದ್ದ ಸಮಾರಂಭದಲ್ಲಿ ಮೈಸೂರು ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಅನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಉದ್ಘಾಟಿಸಿದರು.

ಈ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಸುತ್ತೂರು ಮಹಾಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಶಾಸಕರಾದ ಜಿ.ಟಿ.ದೇವೇಗೌಡ, ಜಮೀರ್ ಅಹಮದ್ ಖಾನ್, ಧರ್ಮಸೇನ, ಮೂಡಾ ಅಧ್ಯಕ್ಷ ರಾಜೀವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Continue Reading
Advertisement
Click to comment

Leave a Reply

Your email address will not be published. Required fields are marked *

Politics

ಮಸ್ಕಿ ತಾಲೂಕಿನ ಬಿಜೆಪಿ ಪಕ್ಷದಿಂದ ಬೇಸತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಸದಸ್ಯರು

Published

on

ಮಸ್ಕಿ.ಫೆ.20 :- ಇಂದು ಮಸ್ಕಿ ಕಾಂಗ್ರೆಸ್ ಕಛೇರಿಯಲ್ಲಿ ನೆಡೆದ ಕುಷ್ಟಗಿ ಜನಪ್ರಿಯ ಶಾಸಕರು ಶ್ರೀ ಅಮರೇಗೌಡ ಪಾಟೀಲ್ ಬಯ್ಯಾಪೂರು ಅವರ ಸಮ್ಮುಖದಲ್ಲಿ ಭೋವಿ ಸಮಾಜದ ಮುಖಂಡ ವೀರೇಶ ಆನೆಹೂಸರು ಮತ್ತು ಅಮರೇಗೌಡ ಕಡಬೂರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ತುರ್ವಿಹಾಳ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಯದ್ದಲದಿನ್ನಿ. ‌ಕಾಂಗ್ರಸ್ ಮುಖಂಡರಾದ ಹನುಮಂತಪ್ಪ ಮುದ್ದಾಪೂರು. ಶ್ರೀ ಶೈಲಪ್ಪ ಬ್ಯಾಳಿ. ಎಚ್.ಬಿ.ಮುರಾರಿ. ಸಿದ್ದಣ್ಣ ಹೂವಿನಭಾವಿ. ಕೃಷ್ಣ ಡಿ.ಚಿಗರಿ. ಮೈಬುಸಾಬ. ಬಸನಗೌಡ ಮುದವಾಳ.‌ ಸುರೇಶ್ ಬ್ಯಾಳಿ. ಮಲ್ಲಯ್ಯ ಮುರಾರಿ. ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ವರದಿ : ದುರ್ಗೇಶ್ ಬೋವಿ ಮಸ್ಕಿ

Continue Reading

Politics

ನೀತಿ ಆಯೋಗದ ಆಡಳಿತ ಮಂಡಳಿಯ ಸಭೆ

Published

on

ಬೆಂಗಳೂರು : ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಇಂದು ನೀತಿ ಆಯೋಗದ ಆಡಳಿತ ಮಂಡಳಿಯ ಸಭೆಯಲ್ಲಿ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಪಾಲ್ಗೊಂಡಿದ್ದರು.

ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್ ಗಳು, ಕೇಂದ್ರ ಸಚಿವರು, ನೀತಿ ಆಯೋಗದ ಸದಸ್ಯರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದಾರೆ.

Continue Reading

Politics

ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

Published

on

ಮೈಸೂರು : ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ಇಂದು ಆಯೋಜಿಸಿದ್ದ ಗ್ರಾಮ ಪಂಚಾಯಿತಿ ಸದಸ್ಯರ ಅಭಿನಂದನಾ ಸಮಾರಂಭವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರದ ಮಾಜಿ ಶಾಸಕರಾದ ವೆಂಕಟೇಶ್, ಮಾಜಿ ಸಚಿವರಾದ ಡಾ. ಎಚ್.ಸಿ ಮಹಾದೇವಪ್ಪ, ಜಮೀರ್ ಅಹಮದ್ ಖಾನ್, ಶಾಸಕರಾದ ಧರ್ಮಸೇನ, ಡಾ. ಯತೀಂದ್ರ ಸಿದ್ದರಾಮಯ್ಯ, ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ವಿಜಯಕುಮಾರ್ ಸೇರಿದಂತೆ ಹಲವರು ಭಾಗವಹಿಸಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್