Connect with us
Ad Widget

ಮನರಂಜನೆ

ನಟ ಪ್ರಭಾಸ್ ಜೊತೆ ನಟಿ ರಶ್ಮಿಕಾ ಮಂದಣ್ಣ ಡೇಟಿಂಗ್

Published

on

ಹೈದರಾಬಾದ್ : ಸ್ಯಾಂಡಲ್ ವುಡ್, ಟಾಲಿವುಡ್ ಮಾತ್ರವಲ್ಲದೇ ಬಾಲಿವುಡ್ ನಲ್ಲಿಯೂ ಅವಕಾಶ ಪಡೆದುಕೊಳ್ಳುತ್ತಿರುವ ಖ್ಯಾತ ನಟಿಯರಲ್ಲಿ ರಶ್ಮಿಕಾ ಮಂದಣ‍್ಣ ಕೂಡ ಒಬ್ಬರು

ಇಂತಹ ನಟಿ ಟಾಲಿವುಡ್ ನ ಸ್ಟಾರ್ ನಟನೊಂದಿಗೆ ಡೇಟಿಂಗ್ ಮಾಡಲು ಇಷ್ಟಪಡುತ್ತಾರಂತೆ. ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ನಟಿ ರಶ್ಮಿಕಾ ಮಂದಣ‍್ಣ ಅವರು ಈ ವಿಚಾರಚವನ್ನು ಬಹಿರಂಗಪಡಿಸಿದ್ದಾರೆ. ಒಂದು ವೇಳೆ ಡೇಟಿಂಗ್ ಗೆ ಹೋಗಲು ಅವಕಾಶ ಸಿಕ್ಕರೆ ಸ್ಟಾರ್ ನಟ ಪ್ರಭಾಸ್ ಅವರ ಜೊತೆ ಹೋಗುವುದಾಗಿ ತಿಳಿಸಿದ್ದಾರೆ.

Continue Reading
Advertisement
Click to comment

Leave a Reply

Your email address will not be published. Required fields are marked *

ಕೊರೊನಾ

ಕೊರೊನಾದಿಂದ ಸಂಕಷ್ಟದಲ್ಲಿರುವವರಿಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್

Published

on

ಬೆಂಗಳೂರು: ಕೊರೊನಾದಿಂದ ಸಂಕಷ್ಟದಲ್ಲಿರುವವರಿಗೆ ಸಿನಿ ತಾರೆಯರು ತಮ್ಮದೇ ಆದ ನೆರವು ನೀಡುತ್ತಿದ್ದು, ನಟ ಕಿಚ್ಚ ಸುದೀಪ್ ಅವರು ಕೂಡ ಸಹಾಯ ಹಸ್ತ ಚಾಚಿದ್ದಾರೆ.

ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿಯಿಂದ ಕೊರೋನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿದವರಿಗೆ ಅವರು ನೆರವಾಗುತ್ತಿದ್ದಾರೆ. ಈಗ ಸುದೀಪ್ ಗುರುಗಳಿಗೆ ನೆರವಾಗಲು ಮುಂದಾಗಿದ್ದು, ಖಾಸಗಿ ಶಾಲೆಯ ಶಿಕ್ಷಕರಿಗೆ ತಲಾ ಎರಡು ಸಾವಿರ ರೂಪಾಯಿ ಗೌರವಧನ ನೀಡಲಿದ್ದಾರೆ.

ಮೊದಲ ಹಂತದಲ್ಲಿ ಗುರುಗಳಿಗೆ ನಮನ ಕಾರ್ಯಕ್ರಮದಡಿ 50 ಖಾಸಗಿ ಶಾಲಾ ಶಿಕ್ಷಕರಿಗೆ ಸಹಾಯ ಮಾಡಲಿದ್ದು, ಆರ್ಥಿಕ ಸಂಕಷ್ಟದಲ್ಲಿ ಇರುವವರು ಈ 6360334455 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.

Continue Reading

ಮನರಂಜನೆ

ಸ್ಟಾರ್ ನಟರ ಸಿನಿಮಾಗಳ ಆಫರ್ ಗಳನ್ನೇ ಒಪ್ಪಿಕೊಳ್ಳದಷ್ಟು ಬ್ಯುಝಿಯಾದ ನಟಿ ಕೃತಿ ಶೆಟ್ಟಿ

Published

on

ಹೈದರಾಬಾದ್ : ‘ಉಪ್ಪೆನ’ ಸಿನಿಮಾ ಮೂಲಕ ಖ್ಯಾತಿ ಪಡೆದುಕೊಂಡ ನಟಿ ಕೃತಿ ಶೆಟ್ಟಿ ಈಗ ಎಷ್ಟರ ಮಟ್ಟಿಗೆ ಬ್ಯುಝಿಯಾಗಿದ್ದಾರೆ. ಅದು ಸ್ಟಾರ್ ನಟರ ಸಿನಿಮಾಗಳ ಆಫರ್ ಗಳನ್ನೇ ಒಪ್ಪಿಕೊಳ್ಳದಷ್ಟು.

ಕೃತಿ ಟಾಲಿವುಡ್ ನಲ್ಲಿ ಮನೆ ಮಾತಾಗಿದ್ದಾರೆ. ನಟಿಸಿದ ಮೊದಲ ಚಿತ್ರವೇ ಸೂಪರ್ ಹಿಟ್ ಆಗಿದ್ದರಿಂದ ಎಲ್ಲರ ಗಮನ ತನ್ನತ್ತ ಸೆಳೆದುಕೊಂಡಿದ್ದಾರೆ. ಉಪ್ಪೆನ ಸಿನಿಮಾ ಬ್ಲಾಕ್ ಬಸ್ಟರ್ ಆಗುತ್ತಿದ್ದಂತೆ ಈ ಚೆಲುವೆಯ ಮನೆ ಬಾಗಿಲಿಗೆ ಅವಕಾಶಗಳ ಮಹಾಪೂರವೇ ಹರಿದು ಬರುತ್ತಿದೆ. ಸಾಲು ಸಾಲು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕೃತಿ, ಇದೀಗ ತೆಲುಗು ನಟ ಸಾಯಿ ಧರಮ್‌ ತೇಜ್ ಅವರ ಸಿನಿಮಾವನ್ನು ರಿಜೆಕ್ಟ್ ಮಾಡಿದ್ದಾರಂತೆ.

ಮೊದಲ ಸಿನಿಮಾವೇ ಬ್ಲಾಕ್ ಬಸ್ಟರ್ ಆಗಿದ್ದರಿಂದ ಕೃತಿ ಬಹಳ ಎಚ್ಚರಿಕೆಯಿಂದ ಮುಂದಿನ ಸಿನಿಮಾಗಳ ಒಪ್ಪಿಕೊಳ್ಳಬೇಕು ಎಂದು ನಿರ್ಧಾರ ಮಾಡಿದ್ದಾರಂತೆ. ಅದಕ್ಕಾಗಿ ಅಳೆದುತೂಗಿ ಸ್ಕ್ರಿಪ್ಟ್‌ಗಳನ್ನು ಆಯ್ಕೆ ಮಾಡುವುದಕ್ಕೆ ಅವರು ಮುಂದಾಗಿದ್ದಾರೆ. ಆ ಕಾರಣದಿಂದಲೇ ಸಾಯಿ ತೇಜ್ ಸಿನಿಮಾವನ್ನು ರಿಜೆಕ್ಟ್ ಮಾಡಿದ್ದಾರೆ ಎನ್ನಲಾಗಿದೆ. ಮತ್ತೊಂದೆಡೆ ಡೇಟ್ ಹೊಂದಾಣಿಕೆಯಾಗಿದ್ದರಿಂದ ಈ ಚಿತ್ರಕ್ಕೆ ಅವರು ನೋ ಎಂದಿದ್ದಾರಂತೆ.

Continue Reading

ಮನರಂಜನೆ

ಬಾಲಿವುಡ್ ನ ಖ್ಯಾತ ನಟನೊಂದಿಗೆ ಪರದೆಯ ಮೇಲೆ ರೊಮ್ಯಾನ್ಸ್ ಮಾಡಲು ಬಯಸುತ್ತೇನೆ ಎಂದ ನಟಿ ಸಮಂತಾ

Published

on

ಹೈದರಾಬಾದ್: ನಟಿ ಸಮಂತಾ ಅಕ್ಕಿನೇನಿ ಅವರು ಬಾಲಿವುಡ್ ನ ಖ್ಯಾತ ನಟನೊಂದಿಗೆ ಪರದೆಯ ಮೇಲೆ ರೊಮ್ಯಾನ್ಸ್ ಮಾಡಲು ಬಯಸುತ್ತಿರುವುದಾಗಿ ತಿಳಿಸಿದ್ದಾರೆ.

ಇತ್ತೀಚೆಗೆ ನಡೆದ ಸಂದರ್ಶನವೊಂದರಲ್ಲಿ ನಟಿ ಸಮಂತಾ ಬಾಲಿವುಡ್ ನಲ್ಲಿ ನಟಿಸುವುದಾದರೆ ಯಾವ ನಟನೊಂದಿಗೆ ರೊಮ್ಯಾನ್ಸ್ ಮಾಡುವ ಆಸೆ ಇದೆ ಎಂದು ಪ್ರಶ್ನಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಟಿ ಸಮಂತಾ ಅವರು ನಟ ರಣಬೀರ್ ಕಪೂರ್ ಅವರ ಜೊತೆ ನಟಿಸುವುದಾಗಿ ತಿಳಿಸಿದ್ದಾರೆ. ಮತ್ತು ಹಿಂದಿ ಚಲನಚಿತ್ರ ಕ್ಷೇತ್ರದಲ್ಲಿನ ಪ್ರತಿಭೆ ಅದ್ಭುತವಾಗಿದೆ ಎಂದು ಹೇಳಿದ್ದಾರೆ.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್

satta king gali