Connect with us
Ad Widget

ಸುದ್ದಿ

ವೈದ್ಯರ ನಡೆ – ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ

Published

on

ಮೈಸೂರು : ಇಂದು ಮೈಸೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಎಸ್ ಟಿ ಸೋಮಶೇಖರ್ ರವರು ‘ವೈದ್ಯರ ನಡೆ – ಹಳ್ಳಿಯ ಕಡೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಸನ್ಮಾನ್ಯ ಶ್ರೀ ಜಿ.ಟಿ ದೇವೇಗೌಡ ರವರು, ಸನ್ಮಾನ್ಯ ಶ್ರೀ ತನ್ವೀರ್ ಸೇಠ್ ರವರು, ನಿಗಮ ಮಂಡಳಿ ಗಳ ಅಧ್ಯಕ್ಷರು ಹಾಗೂ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading
Advertisement
Click to comment

Leave a Reply

Your email address will not be published. Required fields are marked *

ಸುದ್ದಿ

ಅಬಕಾರಿ ದಾಳಿ : ಅಕ್ರಮ ಮದ್ಯ ವಶ

Published

on

ಸಿಂಧನೂರು :- ಮಾನ್ಯ ಅಬಕಾರಿ ಜಂಟಿ ಆಯುಕ್ತರು (ಜಾರಿ ಮತ್ತು ತನಿಖೆ) ಕಲಬುರ್ಗಿ ವಿಭಾಗ, ಕಲಬುರ್ಗಿ ರವರ ಮಾರ್ಗದರ್ಶನದಲ್ಲಿ, ಮಾನ್ಯ ಅಬಕಾರಿ ಉಪ ಆಯುಕ್ತರು, ರಾಯಚೂರು ಜಿಲ್ಲೆ ರವರ ಆದೇಶದ ಮೇರೆಗೆ, ಮಾನ್ಯ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ, ರಾಯಚೂರು ರವರ ನಿರ್ದೇಶದನಲ್ಲಿ, ಸಿಬ್ಬಂದಿ ಮತ್ತು ಪಂಚರೊಂದಿಗೆ ಸಿಂಧನೂರು ವಲಯ ವ್ಯಾಪ್ತಿಯಲ್ಲಿ ಗಸ್ತು ಮಾಡಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 60.480 ಲೀಟರ್ ಮದ್ಯ ಹಾಗೂ 2 ದ್ವಿಚಕ್ರ ವಾಹನವನ್ನು ಜಪ್ತು ಮಾಡಲಾಯಿತು.

ಆರೋಪಿತರು ಪರಾರಿಯಾಗಿದ್ದಾರೆ ಎಂದು ಪಂಚನಾಮೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ

ವರದಿ : ದುರ್ಗೇಶ್ ಭೋವಿ ಮಸ್ಕಿ

Continue Reading

ಸುದ್ದಿ

ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸತೀಶ್ ಜಾರಕಿಹೊಳಿ

Published

on

ಬೆಳಗಾವಿ : ಸುವರ್ಣ ವಿಧಾನಸೌಧದಲ್ಲಿ ಕೋವಿಡ್ ನಿರ್ವಹಣೆ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸತೀಶ್ ಜಾರಕಿಹೊಳಿ ರವರು ಭಾಗವಹಿಸಿದ್ದರು.

“ಬೆಳಗಾವಿಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಬೇಕು. ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಕಡ್ಡಾಯಗೊಳಿಸಬೇಕು. ಎಲ್ಲ ಹೊಸ ತಾಲೂಕುಗಳಿಗೆ ನೂರು ಹಾಸಿಗೆ ಆಸ್ಪತ್ರೆ ಮಂಜೂರು ಮಾಡಬೇಕು” ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಯಿತು.

“ಆಯುಷ್ಮಾನ್-ಆರೋಗ್ಯ ಭಾರತ ಯೋಜನೆಯಡಿ ಸೇವೆ ಒದಗಿಸಿದ ಖಾಸಗಿ ಆಸ್ಪತ್ರೆಗಳ ಬಿಲ್ ಪಾವತಿಸಬೇಕು. ಆರ್.ಎಂ.ಪಿ. ವೈದ್ಯರಿಗೂ ಚಿಕಿತ್ಸೆಗೆ ಅವಕಾಶ ಕಲ್ಪಿಸಬೇಕು” ಎಂದು ಆಗ್ರಹಿಸಲಾಯಿತು.

Continue Reading

Politics

ಕೂಲಿ ಕಾರ್ಮಿಕರಿಗೆ ಲಸಿಕೆಯನ್ನು ನೀಡಬೇಕು ಮತ್ತು ಮೊದಲ ಆದ್ಯತೆ ನೀಡಬೇಕು : ಬಿವಿಎಸ್ ಮನವಿ

Published

on

ರಾಮನಗರ : ಇಂದು ಭಾರತೀಯ ವಿದ್ಯಾರ್ಥಿ ಸಂಘ(BVS)ರಾಮನಗರ ಜಿಲ್ಲೆ ವತಿಯಿಂದ ರಾಮನಗರದ ಅಸಂಘಟಿತ ವಲಯದ ಕೂಲಿ ಕಾರ್ಮಿಕರಿಗೆ Covid 19 ಲಸಿಕೆಯನ್ನು ನೀಡಬೇಕೆಂದು ಮತ್ತು ಇವರಿಗೆ ಮೊದಲ ಆದ್ಯತೆ ನೀಡಬೇಕೆಂದು. ಮಾನ್ಯ (ADC)ಅಪಾರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ. ವೆಂಕಟೇಶ್.ಎಸ್ ಜಿಲ್ಲಾದ್ಯಕ್ಷರು . ಜಿಲ್ಲಾ ದಲಿತ ಸಂಘಟನೆಯ ಅದ್ಯಕ್ಷರಾದ ಶಿವಕುಮಾರಸ್ವಾಮಿ ರವರು ಮತ್ತು BVS ನ ಪೊಷಕರಾದ ಹರೀಶ್ ರವರು ಉಪಸ್ಥಿತಿತರಿದ್ದರು.

Continue Reading

ಕುಸುಮನ್ಯೂಸ್ ಇಪೇಪರ್‌ ಓದಿ

Advertisement

ಟ್ರೆಂಡಿಂಗ್